KPSC ಪರೀಕ್ಷೆಯಲ್ಲಿ ಲೋಪಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಬೆಂಗಳೂರು.04.ಮಾರ್ಚ.25:- ಇಂದು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿನ ಲೋಪಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತಂತೆ ಈಗಾಗಲೇ ಕೆಪಿಎಸ್‌ಸಿ ಮತ್ತು ಕೆಇಎ ಅಧಿಕಾರಿಗಳ ಜತೆಗೆ ನಾವು ಸಭೆ ನಡೆಸಿದ್ದೇವೆ.

ಕೆಪಿಎಸ್‌ಸಿ ಪರೀಕ್ಷೆ ಪ್ರಕ್ರಿಯೆಯಲ್ಲಿ ಕರ್ನಾಟಕ ಕೇಡರ್ ಅಧಿಕಾರಿಗಳು ಇರಬಾರದು ಎಂಬ ಹೈಕೋರ್ಟ್ ಆದೇಶದ ಕಾರಣದಿಂದಾಗಿ ಹೊರಗಿನ ಕೇಡರ್ ಅಧಿಕಾರಿಗಳನ್ನು ಅಧ್ಯಕ್ಷರನ್ನಾಗಿ ಮಾಡಲಾಗುತ್ತಿದೆ. ಅನುವಾದದ ವೇಳೆ ತಂತ್ರಜ್ಞಾನ ಬಳಕೆ ಮಾಡಲು ಹೋಗಿ ನಮ್ಮ ಜನರಿಗೆ ಅನ್ಯಾಯವಾಗಿದೆ. ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲಾಗುತ್ತಿದೆ.

ನಮ್ಮ ಸರ್ಕಾರದ ಆದ್ಯತೆ ಯುವಜನರಿಗೆ ಉದ್ಯೋಗ ದೊರಕಿಸಿಕೊಡುವುದಾಗಿದೆ. ಕೆಪಿಎಸ್‌ಸಿ ಸುಧಾರಣೆಗೆ ಚರ್ಚೆ ನಡೆದಿದೆ. ಇದನ್ನು ಸರಿಪಡಿಸದೆ ಇದ್ದರೆ ಯುವಜನತೆಗೆ ಮೋಸ ಮಾಡಿದಂತಾಗಲಿದೆ. ಖಂಡಿತವಾಗಿಯೂ ನಾವು ಅವರ ಸಮಸ್ಯೆಗೆ ಸ್ಪಂದಿಸುತ್ತೇವೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

8 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

8 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

9 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

10 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

11 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

11 hours ago