ಬೀದರ.22.ಜೂನ್.25:-ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ನವದೆಹಲಿ ಇವರು ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟç ಪ್ರಶಸ್ತಿಯನ್ನು ನೀಡಲು ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸುಭಾಷ ರತ್ನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಇಚ್ಚಿಸುವವರು ಅರ್ಜಿಯನ್ನು ಆನ್‌ಲೈನ್ www.awards.gov.in and www.depwd.gov.in ರಲ್ಲಿ ಅರ್ಜಿ ಸಲ್ಲಿಸಿ ಅಗತ್ಯ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ಸಿದ್ದಪಡಿಸಿ ದಿನಾಂಕ: 05-07-2025 ರೊಳಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಮೈಲೂರ ಬೀದರ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬೀದರ ದೂರವಾಣಿ ಸಂಖ್ಯೆ: 08482-234647ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…
ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…
ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…
ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…
ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…