ಪ್ರಸಕ್ತ ಮೇ 4ರ 2025ನೇ ಸಾಲಿನ ನೀಟ್-ಯುಜಿ ಪರೀಕ್ಷೆಯು ಮಧ್ಯಾಹ್ನ 2ರಿಂದ ಸಂಜೆ 5ರ ವರೆಗೆ ರಾಜ್ಯದಲ್ಲಿ ಒಟ್ಟು 381 ಪರೀಕ್ಷಾ ಕೇಂದ್ರಗಳ ಇ.,
381 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪರೀಕ್ಷೆ ನಡೆಯಲಿದೆ.
ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಅವಧಿ ಯಲ್ಲಿ ವಿದ್ಯಾರ್ಥಿಗಳ ಹಾಜರಾತಿಗೆ ಅವಕಾಶ ಇರಲಿದೆ.
ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿ ರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಡಿಎಲ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿ, ಎರಡು ಪಾಸ್ ಪೋರ್ಟ್ ಅಳತೆಯ ಫೋಟೊಗ ಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗ ಬೇಕು. ಪೊಲೀಸ್ ಸಿಬ್ಬಂದಿ ವತಿಯಿಂದ ವಿದ್ಯಾರ್ಥಿಗಳ ತಪಾಸಣೆ ನಡೆಯಲಿದೆ.
ರಾಜ್ಯದಲ್ಲಿ 1.49 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಪರೀಕ್ಷಾರ್ಥಿಗಳಿಗೆ ಮಾರ್ಗಸೂಚಿ ಪ್ರಕಟ
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ವಯ ಮಾರ್ಗಸೂಚಿ ಪಾಲಿಸಬೇಕು. ಪೂರ್ಣ ತೋಳಿರುವ ಮೇಲಂಗಿ, ದೊಡ್ಡ ಬಟನ್‌ಗಳಿರುವ ರ ಅಂಗಿ, ಪ್ಯಾಂಟ್, ಶೂ, ಸಾಕ್ಸ್, ಎತ್ತರದ ಚಪ್ಪಲಿ, ಕಿವಿಯೋಲೆ, ಬಳೆ, ಸರ, ಕಾಲೆಜ್ಜೆ, ಮೂಗುತಿ, ಜಡೆ ಕ್ಲಿಪ್ ಹಾಗೂ ಇತರ ಯಾವುದೇ ಲೋಹದ ಉಪಕರಣ ಧರಿಸುವಂತಿಲ್ಲ ಹಾಗೂ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣ ತರುವಂತಿಲ್ಲ ಮತ್ತು ಧರಿಸುವಂತಿಲ್ಲ ಎಂದು ಇಲಾಖೆ ತಿಳಿಸಿದೆ.
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…