ಹೊಸ ದೆಹಲಿ.17.ಫೆ.25:- ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ದೇಶದಾದ್ಯಂತ ಜಾರಿಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ’ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್.
ಹೊಸ ದೆಹಲಿಯಲ್ಲಿ ಸೋಮವಾರ ಮೀಡಿಯ ಜತೆ ಮಾತನಾಡಿದ ಅವರು,’NEP 2020 ಎನ್‌ಇಪಿ ಹಾಗೂ ತ್ರಿಭಾಷಾ ಸೂತ್ರ ಜಾರಿ ವಿಚಾರವಾಗಿ, ತಮಿಳುನಾಡಿನ ಕೆಲವು ಸ್ನೇಹಿತರು ಬಿಜೆಪಿಯೇತರ ರಾಜ್ಯ ಸರಕಾರಗಳು NEP ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಂದ್ರ ಶಿಕ್ಶಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹೇಳಿದರು.
ಹಿಂದಿ ಸೇರಿದಂತೆ ಯಾವುದೇ ಭಾಷೆಯನ್ನು ಯಾವ ರಾಜ್ಯದ ಮೇಲೂ ಹೇರುತ್ತಿಲ್ಲ. ಎನ್‌ಇಪಿ ಜಾರಿಗೆ ತರಲು ಕೇಂದ್ರ ಸರ್ಕಾರವು ಬದ್ಧವಾಗಿದೆ. ಆದರೆ, ಕೆಲವು ಷರತ್ತುಗಳಿವೆ’ ಎಂದು ತಿಳಿಸಿದರು.
‘ತ್ರಿಭಾಷಾ ಸೂತ್ರ ನೀತಿಯನ್ನು ಅಳವಡಿಸಿಕೊಳ್ಳುವ ತನಕ ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಅನುದಾನ ನೀಡದೇ, ಕೇಂದ್ರ ಸರ್ಕಾರವು ಬ್ಲ್ಯಾಕ್‌ಮೇಲ್ ಮಾಡುತ್ತಿದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ಆರೋಪಿಸಿದ್ದರು.
ಈ ಆರೋಪಕ್ಕೆ ಉತ್ತರಿಸಿದ ಅವರು, ‘ಎನ್‌ಇಪಿ ಎಂಬುದು ಹೊಸ ಮಹತ್ವಾಕಾಂಕ್ಷೆಯ ಸಾಮಾನ್ಯ ವೇದಿಕೆಯಾಗಿದೆ. ನಾನು ಎಲ್ಲ ಭಾಷೆಗಳನ್ನು ಗೌರವಿಸುತ್ತೇನೆ.
ಮಾತೃಭಾಷೆಯಲ್ಲಿ ಶಿಕ್ಷಣ ನೀಡಬೇಕು ಎಂದು ಪ್ರಧಾನಿ ಮೋದಿ ಅವರ ಕನಸಿನಂತೆ ಎನ್‌ಇಪಿ ಜಾರಿಗೆ ತರಲಾಗುತ್ತಿದೆ. ನಮ್ಮ ಸಂಸ್ಕೃತಿಯಲ್ಲಿ ತಮಿಳು ಅತ್ಯಂತ ಪುರಾತನ ಭಾಷೆಯಾಗಿದೆ’ ಎಂದು ತಿಳಿಸಿದರು.
NEP ಎನ್‌ಇಪಿ ಎಂಬುದು ಹೊಸ ಮಹತ್ವಾಕಾಂಕ್ಷೆಯ ಸಾಮಾನ್ಯ ವೇದಿಕೆಯಾಗಿದೆ ಇದ್ರಲಿ ತ್ರಿ ಭಾಷಾ ಸೂತ್ರೀಕರನಅವ್ವಡಿಸ್ಲಾಗಿದೆ. ದೇಶದ ಜನತೆಯ ಹಿತಕಾಗಿ
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…