ಬೀದರ 21.ಜನವರಿ.25:- 2024-25ನೇ ಸಾಲಿನಲ್ಲಿ ಸರ್ಕಾರದ ಆದೇಶ ಹಾಗೂ ಮಾರ್ಗಸೂಚಿಗಳನ್ವಯ ಅರಿವು ಮೂಡಿಸುವ ಕಾರ್ಯಕ್ರಮಗಳ ಆಯೋಜಿಸುವ ಸಂಬಂಧ ಬೀದರ ಜಿಲ್ಲೆಯಲ್ಲಿನ ಸಂಘ-ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತೆಗಳು: ಸ್ವಯಂ ಸೇವಾ ಸಂಘ ಸಂಸ್ಥೆಯು ನೋಂದಾಯಿತ ಸಂಸ್ಥೆಯಾಗಿದ್ದು, ನೋಂದಣಿ ಚಾಲ್ತಿಯಲ್ಲಿರಬೇಕು, ಸ್ವಯಂ ಸೇವಾ ಸಂಘ ಸಂಸ್ಥೆಯು ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆಯೊಂದಿಗೆ ಅನುಭವ ಹೊಂದಿರಬೇಕು. ಸ್ವಯಂ ಸೇವಾ ಸಂಘ ಸಂಸ್ಥೆಯು ಪ್ರತಿ ವರ್ಷ ಅಡಿಟ್ ಮಾಡಿಸಿರಬೇಕು.
ಸಂಘ-ಸಂಸ್ಥೆಗಳು ಅರ್ಜಿಗಳನ್ನು ನೇರವಾಗಿ ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೀದರ ಇಲ್ಲಿಗೆ ಸಲ್ಲಿಸಬಹುದಾಗಿದೆ ಅವರು ತಿಳಿಸಿದ್ದಾರೆ.
ಜೂನ್ 9 ರಂದು 14,582 ಹುದ್ದೆಗಳಿಗೆ SSC CGL 2025 ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು…
ಶ್ರೀಲಂಕಾ ಇಂದು ಪವಿತ್ರ ಪೋಸನ್ ಪೋಯ ಹಬ್ಬವನ್ನು ಆಚರಿಸುತ್ತಿದೆ, ಇದು 2,000 ವರ್ಷಗಳ ಹಿಂದೆ ಬೌದ್ಧಧರ್ಮದ ಐತಿಹಾಸಿಕ ಆಗಮನವನ್ನು ಸೂಚಿಸುತ್ತದೆ.…
ಹೊಸ ದೆಹಲಿ.10.ಜೂನ್.25:- ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡು, ಕೇರಳ, ಮಾಹೆ, ಒಡಿಶಾ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್…
ಹೊಸ ದೆಹಲಿ.10.ಜೂನ್.25:- ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ…
ಹೊಸ ದೆಹಲಿ.10.ಜೂನ್.25:- ಭಾರತವು ತನ್ನ ಯುವ ಪ್ರತಿಭೆ ಮತ್ತು ತಾಂತ್ರಿಕ ನಾವೀನ್ಯತೆಗಳ ಬಲದ ಮೂಲಕ ಸಮಕಾಲೀನ ಸವಾಲುಗಳನ್ನು ಎದುರಿಸುವಲ್ಲಿ ಜಾಗತಿಕ…
ಹೊಸ ದೆಹಲಿ.10.ಜೂನ್.25:- ಗಡಿ ಪ್ರದೇಶಗಳಲ್ಲಿ ಹಾನಿಗೊಳಗಾದ 2,060 ಮನೆಗಳಿಗೆ ಸರ್ಕಾರ ಹೆಚ್ಚುವರಿ 25 ಕೋಟಿ ರೂಪಾಯಿಗಳನ್ನು ಒದಗಿಸಲಿದೆ. ಆಪರೇಷನ್ ಸಿಂಧೂರ್…