ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಯಡಿ ನಿರುದ್ಯೋಗ ಇ ಯೋಜನೆಗೆ 18 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು ಯೋಗೇರು .
ಯುವಕ-ಯುವತಿಯರಿಗೆ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಪಿ.ಎಂ.ಇ.ಜಿ.ಪಿ)ಯಡಿ ಆರ್ಥಿಕ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ.ಜಾ, ಪ.ಪಂ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರು, ಮಾಜಿ ಸೈನಿಕರು, ಅಂಗವಿಕಲರು ಅರ್ಜಿ ಸಲ್ಲಿಸಬಹುದು. ವಿವಿಧ ಹಣಕಾಸು ಸಂಸ್ಥೆಗಳು (ಬ್ಯಾಂಕುಗಳ) ಮೂಲಕ ಸಾಲ ಸೌಲಭ್ಯ ನೀಡಲಾಗುವುದು. ಯಾವುದೇ ಆದಾಯದ ಮಿತಿ ಇರುವುದಿಲ್ಲ.
ಅಸಕ್ತಿ ಹೊಂದಿರುವ ಉದ್ಯಮಶೀಲರು
www.kviconline.gov.in ವೆಬ್ ಸೈಟ್ ನಲ್ಲಿ kvib ಏಜೆನ್ಸಿ ಲಾಗಿನ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಕಛೇರಿ ದೂರವಾಣಿ ಸಂಖ್ಯೆ. 9480825612 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…