ಬೆಂಗಳೂರು.19.ಮೇ.25:- ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಪ್ರೋತ್ಸಂಧನ್ ಕೆ ಅರ್ಜಿ ಆಹ್ವಾನ ಸುಹಾನಿಸ್ಲಾಗಿದೆ.
2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಾದ ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಪದವಿ, ಕೃಷಿ, ಪಶು ಸಂಗೋಪನೆ ಹಾಗೂ ವೈದ್ಯಕೀಯ ವಿಭಾಗದ ಪರೀಕ್ಷೆಯಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 2025-26ನೇ ಸಾಲಿನಲ್ಲಿ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಪ್ರೋತ್ಸಾಹ ಧನ ಪಡೆಯಲು ಇಲಾಖೆಯ ವೆಬ್ಸೈಟ್ ವಿಳಾಸ
Prize Money Application Website Link:-
https://swdservices.karnataka.gov.in/PrizeMoneyClientApp/
ರಲ್ಲಿ ಅರ್ಜಿ ಸಲ್ಲಿಸಿ ಆನ್ಲೈನ್ ಸ್ವೀಕೃತಿ ಪ್ರತಿ, ವಿದ್ಯಾರ್ಥಿಯ ಆಧಾರ್ ಕಾರ್ಡ್, ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅಂಕಪಟ್ಟಿ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿರತಕ್ಕದ್ದು) ಈ ದಾಖಲೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ, ವಿರಾಜಪೇಟೆ ತಾಲ್ಲೂಕು ಇಲ್ಲಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ
https://swdservices.karnataka.gov.in/PrizeMoneyClientApp/ವೆಬ್ಸೈಟ್
ಸಹಾಯಕ ನಿರ್ದೇಶಕರು, (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಪೆÇನ್ನಂಪೇಟೆ ದೂ.ಸಂ 9480843157 ಅಥವಾ ಕಚೇರಿಗೆ ನೇರ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…