08/06/2025 4:18 PM

Translate Language

Home » ಲೈವ್ ನ್ಯೂಸ್ » PSI’ ಪರೀಕ್ಷಾ ಪೂರ್ವ 90 ದೀನ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್’ಲೈನ್ ಅರ್ಜಿ

PSI’ ಪರೀಕ್ಷಾ ಪೂರ್ವ 90 ದೀನ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್’ಲೈನ್ ಅರ್ಜಿ

Facebook
X
WhatsApp
Telegram

ಬೆಂಗಳೂರು.06.ಜೂನ್.25:- ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ 90 ದಿನಗಳ ವಸತಿಯುತ Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪುರುಷ & ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ತರಬೇತಿ ನೀಡಲು ಅರ್ಜಿಯನ್ನು ಸಲ್ಲಿಸಲು ಸೇವಾಸಿಂಧು ಪೋರ್ಟಲ್ ನಲ್ಲಿ ಸೇವೆಯನ್ನು ಸಕ್ರಿಯಗೊಳಿಸಿ ದಿನಾಂಕ: 10.05.2025 ರಿಂದ ಪ್ರಾರಂಭಿಸಿ ದಿನಾಂಕ:05.06.2025 ರವರೆಗೆ ಮುಕ್ತಾಯಗೊಳಿಸಲು ಕೋರಲಾಗಿತ್ತು.

ಮುಂದುವರೆದು ಅಭ್ಯರ್ಥಿಗಳ ಕೋರಿಕೆ ಮತ್ತು ಸಹಾಯವಾಣಿಗೆ ಕರೆಗಳು ಬರುತ್ತಿರುವ ಕಾರಣ ದಿನಾಂಕ: 15.06.2025 ರವರೆಗೆ ಸೇವಾಸಿಂಧು ತಂತ್ರಾಂಶದಲ್ಲಿ ಸೇವೆಯನ್ನು ಮುಂದುವರೆಸಲು ಕೋರಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!