ಬೆಂಗಳೂರು.20.ಮೇ.25:- ಪ್ರಸಕ್ತ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ, ಮೈಸೂರು ಕಂದಾಯ ವಿಭಾಗಗಳಲ್ಲಿನ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಯುವಜನರಿಗೆ 90 ದಿನಗಳ ವಸತಿಯುತ ಪುರುಷ & ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ಈ ತರಬೇತಿ ನಡೆಸಲಾಗುವುದು.
ಸೇವಾ ಸಿಂಧು ಪೋರ್ಟಲ್
https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ: 23.ಮೇ.
ಇಲಾಖೆ ವೆಬ್ ಸೈಟ್ :dom.karkataka.gov.in ನಲ್ಲಿ ಪರಿಶೀಲಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…