ಕೊಪ್ಪಳ.22.ಜೂನ್.25:PSI ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ. ನೇಮಕಾತಿ ಹಗರಣದ ನಂತರ ಐದು ವರ್ಷ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ ಒಂದು ಸಾವಿರ ಪಿಎಸ್‌ಐ ಹುದ್ದೆಗಳು ಖಾಲಿ ಇದ್ದು. ಉಳಿಕಿಂದ್ 500 ಪಿಎಸ್ಐ ಹುಡೆಗಳಿಗೆ ಶೀಘ್ರ ನೇಮಕಪ್ರಕ್ರಿಯೆ ಆರಂಭಿಸಲಾಗುವುದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭಾನುವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 500 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ನಡೆದಿದ್ದು, ಅವರು ತರಬೇತಿ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ 8000 ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇವೆ. ಆದ್ಯತೆಯ ಮೇರೆಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…
ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…
ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…
ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್ ಪರಿಶೀಲಿಸಬೇಕು'…
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…