ಲಕ್ನೋ.28.ಮೇ.25:- ಐಪಿಎಲ್ ನಲ್ಲಿ ದಿಗ್ವೇಶ್ ವರ್ತನೆಗೆ ಲಕ್ನೋ ನಾಯಕ ರಿಷಭ್ ಪಂತ್ ತಲೆ ತಗ್ಗಿಸುವಂತಾಗಿದೆ. ಐಪಿಎಲ್ 2025 ರ ನಿನ್ನೆಯ ಆರ್ ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಬೌಲರ್ ದಿಗ್ವೇಶ್ ರಾಠಿ ಕಳ್ಳ ದಾರಿ ಹಿಡಿಯಲು ಹೋಗಿ ತಾವೇ ಹೊಡೆಸಿಕೊಂಡಿದ್ದಾರೆ.
ಕೊನೆಯ ಎರಡು ಓವರ್ ರೋಚಕವಾಗಿತ್ತು. ಆರ್ ಸಿಬಿ ಗೆಲುವಿನ ರನ್ ಗೂ ಬಾಲ್ ಗೂ 10 ಹೆಜ್ಜೆಯ ದೂರವಿತ್ತು. 17 ನೇ ಓವರ್ ಬಾಲ್ ಮಾಡಲು ಬಂದಿದ್ದು ದಿಗ್ವೇಶ್ ರಾಠಿ. ಆರನೇ ಎಸೆತವನ್ನು ದಿಗ್ವೇಶ್ ಬಾಲ್ ಮಾಡಲು ಹೊರಟಿದ್ದರು. ಕ್ರೀಸ್ ಕೂಡಾ ದಾಟಿದ್ದರು.
ನಾನ್ ಸ್ಟ್ರೈಕರ್ ಎಂಡ್ ಬಿಟ್ಟಿದ್ದ ಜಿತೇಶ್ ಶರ್ಮಾ ಕ್ರೀಸ್ ಬಿಟ್ಟಿದ್ದರು. ಇದನ್ನು ಗಮನಿಸಿ ಜಿತೇಶ್ ಬಾಲ್ ಬ್ಯಾಟರ್ ಗೆ ಎಸೆಯದೇ ಬೇಲ್ ಎಗರಿಸಿ ರನೌಟ್ ಗೆ ಅಪೀಲ್ ಮಾಡಿದರು. ಅಂಪಾಯರ್ ಕೂಡಾ ಥರ್ಡ್ ಅಂಪಾಯರ್ ಗೆ ರಿವ್ಯೂ ನೀಡಿದರು.
ಈ ವೇಳೆ ದಿಗ್ವೇಶ್ ಕೂಡಾ ಕ್ರೀಸ್ ದಾಟಿದ ಬಳಿಕ ಬೇಲ್ ಎಗರಿಸಿದ್ದರು ಎನ್ನುವುದು ಪಕ್ಕಾ ಆಗಿ ಜಿತೇಶ್ ನಾಟೌಟ್ ಆಗಿ ಉಳಿದುಕೊಂಡರು. ದಿಗ್ವೇಶ್ ಕಳ್ಳ ದಾರಿ ಹಿಡಿದಿದ್ದಕ್ಕೆ ಸ್ವತಃ ರಿಷಭ್ ಪಂತ್ ಬೇಸರಗೊಂಡರು. ಬಳಿಕ ಸ್ವತಃ ಜಿತೇಶ್ ಅವರನ್ನು ಅಪ್ಪಿ ಸಮಾಧಾನಿಸಿದರು. ಈ ವಿಡಿಯೋ ಈಗ ವೈರಲ್ ಆಗಿದೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…