SC/ST ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಲಾಗಿದೆ.

ಯಾದಗಿರಿ.20.ಜೂನ್ .25:- ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾನೂನು ವಿದ್ಯಾರ್ಥಿಯನ್ನು ಬಲವಂತವಾಗಿ ತಡೆದು ಜಾತಿ ನಿಂದನೆ ಆರೋಪ : ಇಬ್ಬರ ವಿರುದ್ಧ ಪ್ರಕರಣ ದಾಖಲು ತಡೆದು ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈ ಆರೋಪಿಗಳ ವಿರುದ್ಧ ಬಿ.ಎನ್.ಎಸ್. ಕಲಂ 115(2), 118(1), 126(2), 133, 352, 351 ಮತ್ತು SC/ST ಎಸ್.ಸಿ/ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ನಾಗರಾಳ ಗ್ರಾಮದ ಮೇಲ್ಜಾತಿಯವರಿಂದ, ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಯಾವುದೇ ಕಾರಣ ಇಲ್ಲದೆ ದಾರಿಯಲ್ಲಿ ತಡೆದು ಮಲ್ಲಯ್ಯ ಮಲ್ಲಪ್ಪ ಹುಲಕಲ್, ಅರ್ಜುನ ಯಂಕಪ್ಪ ದಿವಡಿ ಎನ್ನುವವರು ಅಡ್ಡಗಟ್ಟಿ ಜಾತಿ ನಿಂದನೆ ಮಾಡಿದ್ದಲ್ಲದೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದರೆo

ಹೌದು ರಸ್ತೆಯಲ್ಲಿ ತೆರಳುತ್ತಿದ್ದ ಕಾನೂನು ವಿದ್ಯಾರ್ಥಿಯನ್ನು ಸವರ್ಣೀಯರು ಅಡ್ಡಗಟ್ಟಿ ಜಾತಿನಿಂದನೆ ಮಾಡಿದ್ದು ಅಲ್ಲದೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ರಸ್ತೆಯಲ್ಲಿ ಹೋಗುವಾಗ ಕಾನೂನು ವಿದ್ಯಾರ್ಥಿಯಾದ ದುರ್ಗಪ್ಪನನ್ನು ತಡೆದು ಜಾತಿನಿಂದನೆ ಮಾಡಿದ್ದಾರೆ.

ಯಾವುದೇ ಕಾರಣವಿಲ್ಲದೆ ದಾರಿಯಲ್ಲಿ ತಡೆದು ಸವರ್ಣೀಯರು ಜಾತಿ ನಿಂದನೆ ಮಾಡಿದ್ದಾರೆ.

ಮಲ್ಲಯ್ಯ ಹುಲಕಲ್ ಮತ್ತು ಅರ್ಜುನಪ್ಪ ದೇವಡಿಯಿಂದ ಈ ಒಂದು ಕೃತ್ಯ ನಡೆದಿದೆ. ಜಾತಿ ನಿಂದನೆ ಮಾಡಿದ್ದು ಅಲ್ಲದೆ ದುರ್ಗಪ್ಪನ ಮೇಲೆ ಹಲ್ಲೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮಾಡಿರುವ ವಿಡಿಯೋ ವೈರಲ್ ಆಗಿದೆ ಈ ಕುರಿತಂತೆ, SC, ST ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಜಾತಿ ನಿಂದನೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

prajaprabhat

Recent Posts

ನಾಳೆಯಿಂದ ಮುಂಗಾರು ಅಧಿವೇಶನ ಆರಂಭ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ವೇದಿಕೆ ಸಜ್ಜು

ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…

2 hours ago

KSRTC ಬಸ್, ಕಾರು ಡಿಕ್ಕಿ 2 ಮೃತೀವ್

ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾ‌ರ್ ನಲ್ಲಿದ್ದ ತಂದೆ ಮಗ…

2 hours ago

ಬೆಂಗಳೂರಿನ 44 ಎಕರೆಯಲ್ಲಿ ಕೆಂಪೇಗೌಡ ಒಕ್ಕಲಿಗ ವಿ.ವಿ: ಎಚ್‌.ಎನ್‌.ಅಶೋಕ್

ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…

4 hours ago

ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶಿಕ್ಷಣ ಇಲಾಖೆಯಿಂದ ಬಿಡುಗಡೆ.

ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…

5 hours ago

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

10 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

10 hours ago