2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿ ವೇತನಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ತಂತ್ರಾಂಶದಲ್ಲಿ ರಲ್ಲಿ ಅರ್ಜಿ ಸಲ್ಲಿಸಿ, ಹಾರ್ಡ್ https://swd.karnataka.gov.in ಕಾಪಿಯನ್ನು ತಮ್ಮಕಾಲೇಜುಗಳಿಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಾಗರ ತಾಲ್ಲೂಕು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…