|

Scholarship | ಹೆಣ್ಣು ಮಕ್ಕಳಿಗೆ ಕೆನರಾ ಬ್ಯಾಂಕ್‌ನಿಂದ ವಿದ್ಯಾರ್ಥಿವೇತನ

ಬೆಂಗಳೂರು.16.ಆಗಸ್ಟ್.25-:ಕೆನರಾ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು. ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಕೆ. ಸತ್ಯನಾರಾಯಣ ರಾಜು ಅವರು ಧ್ವಜಾರೋಹಣ ಮಾಡಿದನಂತೆರ ಅವರು ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ವಿದ್ಯಾರ್ಥಿವೇತನ ಎಂದು ಹೆಸರಿಸಲಾದ ಯೋಜನೆ ಘೋಷಿಸಿದ್ದು

ಬಳಿಕ ಮಾತನಾಡಿ ಕೆನರಾ ಬ್ಯಾಂಕ್ ಸಿಎಸ್‌ಆರ್ ಕಾರ್ಯಕ್ರಮದಡಿಯಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರ ಶಿಕ್ಷಣಕ್ಕಾಗಿ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ವಿದ್ಯಾರ್ಥಿವೇತನ ಎಂದು ಹೆಸರಿಸಲಾದ ಯೋಜನೆ ಘೋಷಿಸಿದ್ದು, 1824.68 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಿಸಲಾಗುತ್ತದೆ ಎಂದರು.

ಬ್ಯಾಂಕ್ ಭಾರತದಾದ್ಯಂತ 26 ವೃತ್ತ ಕಚೇರಿಗಳು, 177 ಪ್ರಾದೇಶಿಕ ಕಚೇರಿಗಳು ಮತ್ತು 9,861 ಕ್ಕೂ ಹೆಚ್ಚು ಶಾಖೆಗಳಲ್ಲಿ ವಿದ್ಯಾರ್ಥಿವೇತನ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ವಿದ್ಯಾವಂತ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರಕ್ಕೆ ಕೊಡುಗೆ ನೀಡುತ್ತಿದ್ದೇವೆ ಎಂಬ ನಂಬಿಕೆ ಹೊಂದಿದ್ದೇವೆ. ಎಂದು ಹೇಳಿದರು.

Similar Posts

Leave a Reply

Your email address will not be published. Required fields are marked *