ಕೇಂದ್ರ ಸರ್ಕಾರ ಸಿಬ್ಬಂದಿ ನೇಮಕಾತಿ ಆಯೋಗ (ಎಸ್.ಎಸ್.ಸಿ.) SSC ಈಗ ತುಂಬಾ ಬದಲಾವಣೆ ಮಾಡಿದರೆ ಪ್ರತಿಯೊಂದೂ ನೇಮಕಾತಿ ಪರೀಕ್ಷೆಗಳಲ್ಲಿ ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣ ಜಾರಿಗೆ ನಿರ್ಧರಿಸಲಾಗಿದೆ. ಮೇ ತಿಂಗಳಿಂದ ನಡೆಯುವ SSC ನೇಮಕಾತಿ ಪರೀಕ್ಷೆಗಳಲ್ಲಿ ಆಧಾರ್ ದೃಢೀಕರಣ ಜಾರಿಗೆ ಬರಲಿದೆ.
ಅಭ್ಯರ್ಥಿಗಳು ಆನ್ಲೈನ್ ರಿಜಿಸ್ಟ್ರೇಷನ್ ಸಂದರ್ಭದಲ್ಲಿ ಅರ್ಜಿ ಭರ್ತಿ ಮಾಡಿ ದೃಢೀಕರಣ ಮಾಡಿಕೊಳ್ಳಬೇಕು.
ನಂತರ ಪರೀಕ್ಷಾ ಕೇಂದ್ರಗಳಲ್ಲಿಯೂ ದೃಢೀಕರಣ ಮಾಡಬೇಕು. ಇದು ಸ್ವಯಂಪ್ರೇರಿತವಾಗಿದೆ. ಪರೀಕ್ಷಾ ಪ್ರಕ್ರಿಯೆ ಸರಳಗೊಳಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.
ಆಧಾರ್ ದೃಢೀಕರಣದಿಂದ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ತಮ್ಮ ಗುರುತನ್ನು ನಕಲಿ ಮಾಡದಂತೆ ಮತ್ತು ಆಯೋಗ ನಡೆಸುವ ನೇಮಕಾತಿ ಪರೀಕ್ಷೆಗಳಲ್ಲಿ ಮೋಸದ ವಿಧಾನ ಬಳಸದಂತೆ ತಡೆಯಲು ಇದರಿಂದ ಅನುಕೂಲವಾಗಲಿದೆ.
ಕೇಂದ್ರ ಸರ್ಕಾರದ ಅತಿ ದೊಡ್ಡ ನೇಮಕಾತಿ ಸಂಸ್ಥೆಗಳಲ್ಲಿ SSC ಒಂದಾಗಿದ್ದು, ವಿವಿಧ ಆಯೋಗ, ಸಚಿವಾಲಯಗಳು, ಇಲಾಖೆಗಳಲ್ಲಿ ನಾನ್ ಗೆಜೆಟೆಡ್ ಹುದ್ದೆಗಳ ನೇಮಕಾತಿಗಳಿಗೆ ಪರೀಕ್ಷೆ ನಡೆಸುತ್ತದೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…