ಕೆ.ಎಚ್. ಪಾಟೀಲ್ ಅವರು ಹುಟ್ಟು ಹೋರಾಟಗಾರರಾಗಿದ್ದರು- ಗೃಹ ಸಚಿವ ಡಾ. ಜಿ. ಪರಮೇಶ್ವರ
|

ಕೆ.ಎಚ್. ಪಾಟೀಲ್ ಅವರು ಹುಟ್ಟು ಹೋರಾಟಗಾರರಾಗಿದ್ದರು- ಗೃಹ ಸಚಿವ ಡಾ. ಜಿ. ಪರಮೇಶ್ವರ

ಶಿರೂರು ಪುನರ್‌ವಸತಿ ಗ್ರಾಮದಲ್ಲಿ ದಿ. ಕೆ.ಎಚ್.ಪಾಟೀಲ್ ರವರ ಮೂರ್ತಿ ಅನಾವರನ್.—-ಕೊಪ್ಪಳ.22.ಜೂನ್.25:-ಕೆ.ಎಚ್. ಪಾಟೀಲ್ ಅವರು ತಮ್ಮ ಗೌಡಿಕೆಯನ್ನು ಮೀರಿ ಜನ ಸಮುದಾಯದ ಜೊತೆಗೆ ಗುರುತಿಸಿಕೊಳ್ಳುವುದರ ಜೊತೆಗೆ ಅವರು ಜನರ ಕಷ್ಟಗಳಿಗೆ ಸ್ಪಂದಿಸುವ ಹುಟ್ಟು ಹೋರಾಟಗಾರರಾಗಿದ್ದರು ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಹೇಳಿದರು. ಅವರು ರವಿವಾರ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಶಿರೂರ ಪುನರವಸತಿ ಗ್ರಾಮದಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ಹಮ್ಮಿಕೊಂಡಿದ್ದ ಮಾಜಿ ಸಚಿವರಾಗಿದ್ದ ದಿ. ಕೆ.ಎಚ್. ಪಾಟೀಲ್ ಅವರ ಮೂರ್ತಿ ಅನಾವರಣ ಕಾರ್ಯಕ್ರಮ ನೆರವೇರಿಸಿ…