Categories: ರಾಜ್ಯ

ಗುಡ್​​ನ್ಯೂಸ್ ಮತ್ತೆ ಕುಸಿದ ಚಿನ್ನದ ಬೆಲೆ; ಭವಿಷ್ಯದಲ್ಲಿ ಇನ್ನೆಷ್ಟು ಕಡಿಮೆಯಾಗುತ್ತೆ? ಇಲ್ಲಿದೆ ಕಂಪ್ಲೀಟ್​​ ಮಾಹಿತಿ!

ಚಿನ್ನ.. ಪ್ರಪಂಚದಾದ್ಯಂತ ವಿಶೇಷ ಸ್ಥಾನ ಹೊಂದಿದೆ. ಹಳದಿ ಬಣ್ಣದ ಚಿನ್ನ ಮಹಿಳೆಯರಿಗೆ ಅಚ್ಚು ಮೆಚ್ಚು. ಯಾವುದೇ ಋತುವಿನಲ್ಲಿ ಚಿನ್ನದ ಖರೀದಿ ಎಂಬುದು ಇದ್ದೆ ಇರುತ್ತದೆ. ಒಟ್ಟಿನಲ್ಲಿ ಈಗ ಮದುವೆಯ ಸೀಸನ್ ಅದ್ರಲ್ಲೂ ಚಿನ್ನ ಬೆಳ್ಳಿ ದರಗಳು ಒಂದೆ ಸಮನೆ ಏರುತ್ತಲೇ ಇವೆ.

ಇನ್ನು ಭಾರತದಂತಹ ದೇಶದಲ್ಲಿ ಚಿನ್ನಕ್ಕೆ ವಿಶಿಷ್ಟವಾದ ಸ್ಥಾನವಿದೆ. ಇಲ್ಲಿ ಚಿನ್ನವನ್ನು ಸಮೃದ್ಧಿ ಹಾಗೂ ಐಶ್ವರ್ಯದ ಪ್ರತೀಕ ಎಂದು ಪರಿಗಣಿಸಲಾಗುತ್ತದೆ. ಹಾಗಾಗಿ ಹಬ್ಬ ಹರಿದಿನ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಖರೀದಿ ಸಾಮಾನ್ಯವಾಗಿರುತ್ತದೆ.

ಜಾಹೀರಾತು


ಮದುವೆ ಆದ ಗಂಡಸರು ಜಾಸ್ತಿ ವರ್ಷ ಬದುಕುತ್ತಾರಂತೆ!

ಅಲ್ಲದೆ, ಕಳೆದ ಒಂದೆರಡು ವಾರಗಳಿಂದ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಸಾಕಷ್ಟು ಏರಿಳಿತಗಳಾಗುತ್ತಿರುವುದನ್ನು ಗಮನಿಸಬಹುದು. ಭಾರತದಲ್ಲಿ ಎಲ್ಲ ವರ್ಗದ ಜನರೂ ಸಾಮಾನ್ಯವಾಗಿ ಚಿನ್ನ ಖರೀದಿ ಮಾಡುತ್ತಾರೆ. ಹಾಗಾಗಿ ಭಾರತದಲ್ಲಿ ಬಂಗಾರಕ್ಕೆ ಮಿಕ್ಕೆಡೆಗಿಂತ ಡಿಮಾಂಡ್ ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ ಎನ್ನಬಹುದು.

ಚಿನ್ನವನ್ನು ಬಿಸ್ಕತ್, ಗಟ್ಟಿ ಬಂಗಾರ ಇಲ್ಲವೇ ಆಭರಣಗಳ ರೂಪದಲ್ಲಿ ಸಾಮಾನ್ಯವಾಗಿ ಕೊಳ್ಳಲಾಗುತ್ತದೆ. ಚಿನ್ನವನ್ನು ಸಾಮಾನ್ಯವಾಗಿ ಪ್ರತಿಯೊಬ್ಬರು ಕೊಳ್ಳಲು ಬಯಸುತ್ತಾರೆ, ಕಾರಣ ಆರ್ಥಿಕವಾಗಿ ತಲೆದೋರುವ ಕಷ್ಟದ ಸಂದರ್ಭಗಳಲ್ಲಿ ಚಿನ್ನವು ಆಪದ್ಭಾಂಧವನಂತೆ ಸಹಾಯಕ್ಕೆ ಬರುವುದೇ ಆಗಿದೆ ಎಂದರೆ ತಪ್ಪಿಲ್ಲ.

ಜಾಹೀರಾತು

ಇದನ್ನೂ ಓದಿ:
Public Toilet: ಸಾರ್ವಜನಿಕ ಶೌಚಾಲಯದ ಮೇಲೆ WC ಅಂತ ಯಾಕೆ ಬರೆದಿರುತ್ತಾರೆ? ಇದರ ಆರ್ಥವೇನು ಗೊತ್ತಾ?

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 70,950 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 70,950, ರೂ. 70,950, ರೂ. 70,950 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 71,100 ರೂ. ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,805 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,095 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,740 ಆಗಿದೆ.

ಜಾಹೀರಾತು

ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 46,440 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 56,760 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 61,920 ಆಗಿದೆ.

ಸಾಂದರ್ಭಿಕ ಚಿತ್ರ

ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 58,050 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 70,950 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 77,400 ಆಗಿದೆ.

ಜಾಹೀರಾತು

ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,80,500 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,09,500 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,74,000 ಆಗಿದೆ.

ಇನ್ನು ಬೆಳ್ಳಿಯೂ ಸಹ ಚಿನ್ನದಂತೆ ಹೆಚ್ಚಾಗಿ ಖರೀದಿಸಲ್ಪಡುವ ಮತ್ತೊಂದು ಆಕರ್ಷಕ ಲೋಹವಾಗಿದೆ. ಭಾರತದಲ್ಲಿ ಬೆಳ್ಳಿಯಿಂದ ತಯಾರಿಸಲಾದ ವಸ್ತುಗಳಿಗೆ ಅಪಾರವಾದ ಬೇಡಿಕೆಯಿದೆ. ಇದೀಗ ಒಂದು ಕೆಜಿ ಬೆಳ್ಳಿ ದರವು ಇದೀಗ 90 ಸಾವಿರದ ಗಡಿ ದಾಟಿದೆ.

ಜಾಹೀರಾತು

ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 96,900 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 860, ರೂ. 8,600 ಹಾಗೂ ರೂ. 86,000 ಗಳಾಗಿವೆ.

ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 1,03,000 ಆಗಿದ್ದರೆ, ದೆಹಲಿಯಲ್ಲಿ ರೂ. 97,000, ಮುಂಬೈನಲ್ಲಿ ರೂ. 96,900 ಹಾಗೂ ಕೊಲ್ಕತ್ತದಲ್ಲೂ ರೂ. 97,000 ಗಳಾಗಿದೆ.

ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್‍ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.

ಜಾಹೀರಾತು

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

Source link

prajaprabhat

Recent Posts

20 ಶಿಕ್ಷಕರ ಹುದ್ದೆಗಳು ಇಂದೆ ಖಾಲಿ  ಅರ್ಜಿ ಸಲ್ಲಿಸಿ.

2025-26ನೇ ಶೈಕ್ಷಣಿಕ ಸಾಲಿಗೆ ತಾಲೂಕುಗಳಲ್ಲಿ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗ ತಲಾ 02 ರಂತೆ ವಿಶೇಷ ಸಂಪನ್ಮೂಲ…

7 minutes ago

ಉನ್ನತ ಶಿಕ್ಷಣ ಪರಿವರ್ತನಾ ಯೋಜನಾ ಸಭೆ

ಬೆಂಗಳೂರು.10.ಜೂನ್.25:- ಉನ್ನತ ಶಿಕ್ಷಣ ಇಲಾಖೆಯ ರಾಜ್ಯದ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಹಾಗೂ ಹಲವು ಅಂಶಗಳ…

31 minutes ago

ಅತಿಥಿ ಶಿಕ್ಷಕರು, ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ಜಿಲ್ಲೆಯ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳು 1) ಪ.ಜಾತಿ, ಪ.ವರ್ಗ, 2) ಹಿಂದುಳಿದ ವರ್ಗಗಳ 22 ವಸತಿ…

1 hour ago

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

8 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

9 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

10 hours ago