ಮೈಸೂರು.21.ಜೂನ್.25:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ.
ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ.
ಆಸಕ್ತರು 30 ರೊಳಗಾಗಿ ಬೆಳಗ್ಗೆ 10ರಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ನವೀನ್‌ಕುಮಾರ್ ತಿಳಿಸಿದ್ದಾರೆ.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…
View Comments
UGC Net exam in commerce subject
Please refer to ugc guidelines use for a website http://www.ugc.ac.in